Bible Language

2 Chronicles 35:25 (GENESIS_27_32)

Versions

KNV   ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN   ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ.