Bible Language

Ezra 9:15 (GENESIS_27_32)

Versions

KNV   ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
ERVKN   ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”