Bible Language

Exodus 40:5 (GENESIS_27_32)

Versions

KNV   ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
ERVKN   ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.