Bible Language

1 Chronicles 12:14 (GNTBRP) Byzantine Greek New Testament

Versions

KNV   ಗಾದನ ಕುಮಾರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು; ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.
ERVKN   ಇವರೆಲ್ಲಾ ಗಾದ್ಯರ ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಅತಿಬಲಹೀನನಾದವನು ನೂರು ಮಂದಿ ವೈರಿಗಳೊಂದಿಗೆ ಕಾದಾಡಲು ಶಕ್ತನಾಗಿದ್ದನು. ಅವರಲ್ಲಿ ಎಲ್ಲರಿಗಿಂತ ಪರಾಕ್ರಮಿಯು ಒಂದು ಸಾವಿರ ವೈರಿಗಳೊಂದಿಗೆ ಕಾದಾಡಲು ಶಕ್ತನು.
IRVKN   ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.