Bible Language

1 Chronicles 1:44 (GNTBRP) Byzantine Greek New Testament

Versions

KNV   ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
ERVKN   ಬೆಳನು ಸತ್ತಾಗ ಜೆರಹನ ಮಗನಾದ ಯೋಬಾಬನು ಅರಸನಾದನು. ಇವನು ಬೊಚ್ರ ಎಂಬ ಊರಿನವನು.
IRVKN   ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.