Bible Language

1 Kings 17:6 (GNTBRP) Byzantine Greek New Testament

Versions

KNV   ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಹಳ್ಳದ ನೀರನ್ನು ಕುಡಿಯುತ್ತಿದ್ದನು.
ERVKN   ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದು ಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.
IRVKN   ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.