Bible Language

1 Kings 18:39 (GNTBRP) Byzantine Greek New Testament

Versions

KNV   ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ERVKN   ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.
IRVKN   ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.