Bible Language

1 Kings 21:1 (GNTBRP) Byzantine Greek New Testament

Versions

KNV   ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
ERVKN   ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ದ್ರಾಕ್ಷಿ ತೋಟದ ಒಡೆಯನಾಗಿದ್ದನು.
IRVKN   {ನಾಬೋತನ ದ್ರಾಕ್ಷಿತೋಟ ಮತ್ತು ಅವನ ಹತ್ಯೆ} PS ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.