Bible Language

1 Samuel 21:10 (GNTBRP) Byzantine Greek New Testament

Versions

KNV   ದಾವೀದನು ಎದ್ದು ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
ERVKN   ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.
IRVKN   {ದಾವೀದನು ಗತ್ ಊರಿಗೆ ಓಡಿಹೋದದ್ದು} PS ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.