Bible Language

1 Samuel 30:18 (GNTBRP) Byzantine Greek New Testament

Versions

KNV   ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
ERVKN   ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಮರಳಿ ಪಡೆದನು. ಅಮಾಲೇಕ್ಯರು ಸೂರೆಮಾಡಿದ್ದೆಲ್ಲವನ್ನೂ ದಾವೀದನು ಮತ್ತೆ ಹಿಂದಕ್ಕೆ ಪಡೆದನು.
IRVKN   ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.