Bible Language

1 Thessalonians 3:13 (GNTBRP) Byzantine Greek New Testament

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ERVKN   ನಿಮ್ಮ ಹೃದಯಗಳು ಬಲಗೊಳ್ಳಲೆ0ದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊ0ದಿಗೆ ಪ್ರತ್ಯಕ್ಷನಾದಾಗ ನೀವು ತ0ದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.