Bible Language

2 Chronicles 20:4 (GNTBRP) Byzantine Greek New Testament

Versions

KNV   ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
ERVKN   ಯೆಹೂದದ ಜನರೆಲ್ಲಾ ಯೆಹೋವನನ್ನು ವಿಚಾರಿಸಲು ಒಟ್ಟಾಗಿ ಸೇರಿದರು.
IRVKN   ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.