Bible Language

2 Kings 12:15 (GNTBRP) Byzantine Greek New Testament

Versions

KNV   ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
ERVKN   5ಯಾರೂ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಕೆಲಸಗಾರರು ನಂಬಿಗಸ್ತರಾಗಿದ್ದರು!
IRVKN   ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.