Bible Language

2 Kings 5:4 (GNTBRP) Byzantine Greek New Testament

Versions

KNV   ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
ERVKN   ನಾಮಾನನು ತನ್ನ ಒಡೆಯನಾದ ಅರಾಮ್ಯರ ರಾಜನ ಬಳಿಗೆ ಹೋದನು. ಇಸ್ರೇಲಿನ ಹುಡುಗಿಯು ಹೇಳಿದ ಸಂಗತಿಗಳನ್ನು, ನಾಮಾನನು ಅರಾಮ್ಯರ ರಾಜನಿಗೆ ಹೇಳಿದನು.
IRVKN   ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು. PEPS