Bible Language

Acts 28:1 (GNTBRP) Byzantine Greek New Testament

Versions

KNV   ಅವರು ಪಾರಾದಾಗ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
ERVKN   ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು.
IRVKN   {ಪೌಲನು ಮೆಲೀತೆದ್ವೀಪದಲ್ಲಿ} PS ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.