Bible Language

Acts 26:22 (GNTBRP) Byzantine Greek New Testament

Versions

KNV   ಹೀಗೆ ನಾನು ದೇವರ ಸಹಾಯವನ್ನು ಹೊಂದಿ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
ERVKN   ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.
IRVKN   ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.