Bible Language

Deuteronomy 27:6 (GNTBRP) Byzantine Greek New Testament

Versions

KNV   ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
ERVKN   ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ.
IRVKN   ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.