Bible Language

Ecclesiastes 1:14 (GNTBRP) Byzantine Greek New Testament

Versions

KNV   ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
ERVKN   ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವ್ಯರ್ಥವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವ್ಯರ್ಥವಾಗಿವೆ.
IRVKN   ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಗಾಳಿಯನ್ನು ಹಿಂದಟ್ಟುವ ಅಥವಾ ಗಾಳಿಯನ್ನು ತಿನ್ನುವ ಹಾಗೆ. ಹಾಗೆ ಸಮಸ್ತವೂ ವ್ಯರ್ಥ.