Bible Language

Ecclesiastes 1:5 (GNTBRP) Byzantine Greek New Testament

Versions

KNV   ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
ERVKN   ಸೂರ್ಯನು ಏರುವನು ಮತ್ತು ಇಳಿಯುವನು; ಬಳಿಕ ಅದೇ ಸ್ಥಳದಲ್ಲಿ ಮತ್ತೆ ಏರಲು ಅವಸರಪಡುವನು.
IRVKN   ಸೂರ್ಯನು ಉದಯಿಸುತ್ತಾನೆ.
ಸೂರ್ಯನು ಮುಳುಗುತ್ತಾನೆ.
ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.