Bible Language

Genesis 11:4 (GNTBRP) Byzantine Greek New Testament

Versions

KNV   ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
ERVKN   ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ.” ಎಂದು ಮಾತಾಡಿಕೊಂಡರು.
IRVKN   ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. PEPS