Bible Language

Genesis 15:8 (GNTBRP) Byzantine Greek New Testament

Versions

KNV   ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
ERVKN   ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.
IRVKN   “ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು. PEPS