Bible Language

Genesis 41:34 (GNTBRP) Byzantine Greek New Testament

Versions

KNV   ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.
ERVKN   ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.
IRVKN   ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.