Bible Language

Hosea 10:2 (GNTBRP) Byzantine Greek New Testament

Versions

KNV   ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
ERVKN   ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕ ಕಲ್ಲುಗಳನ್ನು ಆತನು ಪುಡಿ ಮಾಡುವನು.
IRVKN   ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ.
ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.