Bible Language

Jeremiah 19:11 (GNTBRP) Byzantine Greek New Testament

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಜನವನ್ನೂ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ERVKN   ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: ಮಣ್ಣಿನ ಕೊಡವನುಐ ಒಡೆದು ಹಾಕಿದಂತೆ ನಾನು ಯೆಹೂದ ಜನಾಂಗವನುಐ ಮತ್ತು ಜೆರುಸಲೇಮ್ ನಗರವನುಐ ಒಡೆದುಹಾಕುವೆನು. ಕೊಡವನುಐ ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನುಐ ಅಲ್ಲಿ ಹೂಳಲಾಗುವುದು.
IRVKN   “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.