Bible Language

Jeremiah 20:1 (GNTBRP) Byzantine Greek New Testament

Versions

KNV   ಯೆರೆವಿಾಯನು ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
ERVKN   ಪಷ್ಹೂರನೆಂಘುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಊಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನುಐ ಪಷ್ಹೂರನು ಕೇಳಿದನು.
IRVKN   {ಪಷ್ಹೂರನು ಯೆರೆಮೀಯನನ್ನು ಕೋಳಕ್ಕೆ ಹಾಕಿಸಿದ್ದು} PS ಯೆರೆಮೀಯನು ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.