Versions
KNV ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
ERVKN “ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಘಂದು ದ್ರಾಕ್ಷಿಯನುಐ ಕೀಳುವರು; ಆದರೆ ಘಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನುಐ ಬಿಡುವರು; ರಾತ್ರಿಯಲ್ಲಿ ಕಳ್ಳರು ಘಂದರೆ ಅವರಿಗೆ ಙೇಕಾದಷ್ಟನುಐ ಮಾತ್ರ ತೆಗೆದುಕೊಳ್ಳುತ್ತಾರೆ.
IRVKN ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ;
ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.