Bible Language

Job 14:21 (GNTBRP) Byzantine Greek New Testament

Versions

KNV   ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.
ERVKN   ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ.
IRVKN   ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ.
ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.