Bible Language

John 8:59 (GNTBRP) Byzantine Greek New Testament

Versions

KNV   ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ERVKN   ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟು ಹೋದನು.
IRVKN   ಆಗ § ಯೋಹಾ 10:31; 12:36: ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು. PE