Bible Language

Judges 19:10 (GNTBRP) Byzantine Greek New Testament

Versions

KNV   ಆದರೆ ಮನುಷ್ಯನು ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
ERVKN   ಆದರೆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.
IRVKN   ಆದರೆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.