Bible Language

Leviticus 7:30 (GNTBRP) Byzantine Greek New Testament

Versions

KNV   ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
ERVKN   ಕಾಣಿಕೆಯ ಭಾಗವು ಆಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.
IRVKN   ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.