Bible Language

Luke 14:12 (GNTBRP) Byzantine Greek New Testament

Versions

KNV   ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ
ERVKN   ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.