Bible Language

Matthew 15:27 (GNTBRP) Byzantine Greek New Testament

Versions

KNV   ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
ERVKN   ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.
IRVKN   ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.