Bible Language

Matthew 16:28 (GNTBRP) Byzantine Greek New Testament

Versions

KNV   ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ERVKN   ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.
IRVKN   “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು. PE