Bible Language

Matthew 16:8 (GNTBRP) Byzantine Greek New Testament

Versions

KNV   ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
ERVKN   ಶಿಷ್ಯರು ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,
IRVKN   ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?