Bible Language

Matthew 16:9 (GNTBRP) Byzantine Greek New Testament

Versions

KNV   ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
ERVKN   ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?
IRVKN   ಐದು ರೊಟ್ಟಿಗಳನ್ನು § ಮತ್ತಾ 14:17-21. ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?