Bible Language

Matthew 17 (GNTBRP) Byzantine Greek New Testament

Versions

KNV   ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
ERVKN   ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.
IRVKN   {ಯೇಸು ರೂಪಾಂತರಗೊಂಡಿದ್ದು} (ಮಾರ್ಕ 9:2-13; ಲೂಕ 9:28-36) PS ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.