Bible Language

Matthew 17:18 (GNTBRP) Byzantine Greek New Testament

Versions

KNV   ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಗಳಿಗೆಯಲ್ಲಿಯೇ ಸ್ವಸ್ಥನಾದನು.
ERVKN   ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಕ್ಷಣದಲ್ಲೇ ಗುಣವಾಯಿತು.
IRVKN   ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಕ್ಷಣವೇ ಹುಡುಗನಿಗೆ ಸ್ವಸ್ಥವಾಯಿತು.