Bible Language

Matthew 18:27 (GNTBRP) Byzantine Greek New Testament

Versions

KNV   ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
ERVKN   ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.
IRVKN   ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.