Bible Language

Matthew 18:28 (GNTBRP) Byzantine Greek New Testament

Versions

KNV   ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
ERVKN   “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.