Bible Language

Matthew 2 (GNTBRP) Byzantine Greek New Testament

Versions

KNV   ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
ERVKN   ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.
IRVKN   {ಜ್ಞಾನಿಗಳು ಪೂರ್ವದಿಂದ ಬಂದು ಯೇಸುವಿಗೆ ನಮಸ್ಕರಿಸಿದ್ದು} PS ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,