Bible Language

Nahum 2:6 (GNTBRP) Byzantine Greek New Testament

Versions

KNV   ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
ERVKN   ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ.
IRVKN   ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ.