Bible Language

Nehemiah 5:2 (GNTBRP) Byzantine Greek New Testament

Versions

KNV   ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.
ERVKN   ಕೆಲವರು ಹೀಗಂದರು: “ನಮ್ಮ ಮನೆಯಲ್ಲಿ ಬಹಳ ಮಕ್ಕಳಿದ್ದಾರೆ. ನಮಗೆ ಊಟಮಾಡಲು ಸಾಕಷ್ಟು ದವಸಧಾನ್ಯವಿಲ್ಲ; ಹೀಗಿರಲು ನಾವು ಜೀವಂತವಾಗಿ ಉಳಿಯುವ ಸಾಧ್ಯತೆಯಿಲ್ಲ.”
IRVKN   ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.