Bible Language

Numbers 28:14 (GNTBRP) Byzantine Greek New Testament

Versions

KNV   ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
ERVKN   ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.
IRVKN   ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.