Bible Language

Numbers 29:33 (GNTBRP) Byzantine Greek New Testament

Versions

KNV   ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
ERVKN   ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
IRVKN   ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.