Bible Language

Proverbs 25:14 (GNTBRP) Byzantine Greek New Testament

Versions

KNV   ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
ERVKN   ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.
IRVKN   ಬರೀ ಗಾಳಿಯ ಮೋಡಗಳು ಹೇಗೋ,
ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.