Bible Language

Proverbs 27:10 (GNTBRP) Byzantine Greek New Testament

Versions

KNV   ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
ERVKN   ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.
IRVKN   ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ,
ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು,
ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.