Bible Language

Psalms 137:7 (GNTBRP) Byzantine Greek New Testament

Versions

KNV   ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
ERVKN   ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.
IRVKN   ಯೆಹೋವನೇ, ಎದೋಮ್ಯರ ಹಾನಿಗಾಗಿ,
ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ.
ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.