Bible Language

Psalms 24:1 (GNTBRP) Byzantine Greek New Testament

Versions

KNV   ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ERVKN   ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಅತನವೇ.
IRVKN   ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು;
ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.