Bible Language

Psalms 4 (GNTBRP) Byzantine Greek New Testament

Versions

KNV   ನನ್ನ ನೀತಿಯಾದ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
ERVKN   ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.
IRVKN   ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ;
ಸದುತ್ತರವನ್ನು ದಯಪಾಲಿಸು.
ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ,
ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.