Bible Language

Psalms 4:2 (GNTBRP) Byzantine Greek New Testament

Versions

KNV   ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
ERVKN   ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?
IRVKN   ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ,
ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ?
ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ